ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆ. 18ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮೊಸರುಕುಡಿಕೆ, ಹಗ್ಗಜಗ್ಗಾಟ, ಶ್ರೀಕೃಷ್ಣ ವೇಷ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಲಿದೆ. ಅರು ವರ್ಷದೊಳಗಿನ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಆಯೋಜಿಸಲಾಗಿದ್ದು, ಸ್ಪರ್ಧಾ ವಿಜೇತರಿಗೆ ನಗದು ಹಾಗೂ ಸ್ಮರಣಿಕೆಬಹುಮಾನವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಇಡಿಯಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸ್ಪರ್ಧೆಗಳು
0
ಆಗಸ್ಟ್ 07, 2022




