HEALTH TIPS

ಎಂಟು ಚೀತಾಗಳು ಬಂದವು, 16 ಕೋಟಿ ಉದ್ಯೋಗ ಏಕಿಲ್ಲ: ಪಿಎಂ ಮೋದಿಗೆ ರಾಹುಲ್ ಪ್ರಶ್ನೆ

 

       ನವದೆಹಲಿ: ಚೀತಾ ಮರು ಪರಿಚಯ ಯೋಜನೆಯಡಿ ನಮೀಬಿಯಯಾದಿಂದ ಭಾರತಕ್ಕೆ 8 ಚೀತಾಗಳನ್ನು ತರಿಸಿಕೊಳ್ಳಲಾಗಿದೆ. ಇವುಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬಿಡುಗಡೆ ಮಾಡಿದ್ದಾರೆ.

              ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, 'ಎಂಟು ಚೀತಾಗಳು ಬಂದವು. ಈಗ ಹೇಳಿ, 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಏಕೆ ಬಂದಿಲ್ಲ?' ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.


             ಕೇಂದ್ರ ಸರ್ಕಾರದ ಚೀತಾ ಯೋಜನೆಯು ರಾಷ್ಟ್ರೀಯ ಸಮಸ್ಯೆಗಳು ಮತ್ತು ಕಾಂಗ್ರೆಸ್‌ ನಡೆಸುತ್ತಿರುವ 'ಭಾರತ್ ಜೋಡೊ ಯಾತ್ರೆ' ಕಡೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಟೀಕಿಸಿದ್ದರು.

8 चीते तो आ गए, अब ये बताइए, 8 सालों में 16 करोड़ रोज़गार क्यों नहीं आए? युवाओं की है ललकार, ले कर रहेंगे रोज़गार। #राष्ट्रीय_बेरोजगार_दिवस

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries