ತಿರುವನಂತಪುರ: ಉನ್ನತ ಪೋಲೀಸ್ ಅಧಿಕಾರಿಗಳ ಅಧಿಕೃತ ವಾಹನಗಳ ಮೇಲಿನ ಸ್ಟಾರ್ ಬೋರ್ಡ್ ಬದಲಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಈ ಮನವಿಯು ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಸಂಪೂರ್ಣವಾಗಿ ವೈಯಕ್ತಿಕ ಹಿತಾಸಕ್ತಿಯಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ.
ದೇಶದಲ್ಲಿ ಸಾಮಾನ್ಯವಾಗಿ ಪೆÇಲೀಸರು ಸ್ಟಾರ್ ಬೋರ್ಡ್ ಬಳಸುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ತಿರುವನಂತಪುರದ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು.
ಅಧಿಕೃತ ವಾಹನಗಳ ನಕ್ಷತ್ರ ಫಲಕವನ್ನು ಬದಲಾಯಿಸಲು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
0
ಸೆಪ್ಟೆಂಬರ್ 26, 2022





