ಕಾಸರಗೋಡು: ಬೇಕಲ ಕೋಟೆ ವಠಾರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವಾನ್ನ ಮತ್ತು ಚಂಡಿಕಾ ಹವನ ಮಂಗಳವಾರ ಜರುಗಿತು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಬೆಳಗ್ಗೆ ಗಣಪತಿ ಹೋಮದೊಂದಿಗೆ ಶ್ರೀ ಚಂಡಿಕಾಹೋಮ ಆರಂಭಗೊಂಡಿತು. ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳು ಜರುಗಿತು. ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ಪ್ರಸಾದ ವಿತರಣೆ ನಡೆಯಿತು.
ಬೇಕಲಕೋಟೆ ಶ್ರೀ ಆಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಚಂಡಿಕಾಹೋಮ
0
ಸೆಪ್ಟೆಂಬರ್ 28, 2022





