ನವದೆಹಲಿ: ದೆಹಲಿಯಲ್ಲಿ 30 ವರ್ಷದ ನೈಜಿರಿಯಾದ ಮಹಿಳೆಯಲ್ಲಿ ಮಂಕಿಪಾಕ್ಸ್ ರೋಗಾಣು ದೃಢಪಟ್ಟಿದ್ದು, ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಕಿಪಾಕ್ಸ್ ರೋಗದ ಶಂಕಿತ ಲಕ್ಷಣಗಳಿರುವ ಮತ್ತೊಬ್ಬ ವ್ಯಕ್ತಿಯನ್ನು ದೆಹಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
0
samarasasudhi
ಸೆಪ್ಟೆಂಬರ್ 16, 2022