HEALTH TIPS

ಅಯೋಧ್ಯೆ: ದೀಪೋತ್ಸವಕ್ಕೆ ಭರದ ಸಿದ್ಧತೆ, 12 ಲಕ್ಷ ದೀಪ ಬೆಳಗಿಸುವ ಗುರಿ

 

            ಅಯೋಧ್ಯೆ : ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ಎರಡು ತಿಂಗಳ ಕಾಲ ನಡೆಯುವ ದೀಪೋತ್ಸವಕ್ಕೆ ಸರ್ಕಾರವು ಭರದ ಸಿದ್ಧತೆ ನಡೆಸಿದೆ.   ಈ ಬಾರಿಯ ದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

                  ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ 12 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಗುರಿಯನ್ನು ಹೊಂದಲಾಗಿದೆ. ಈ ಉದ್ದೇಶದಿಂದ ಅಯೋಧ್ಯೆ, ಲಖನೌ, ಗೊಂಡಾ ಮತ್ತಿತರ ಜಿಲ್ಲೆಗಳಿಂದ ಮಣ್ಣಿನ ದೀಪಗಳನ್ನು ತರಿಸಲಾಗುತ್ತಿದೆ.


                    ಈಗಾಗಲೇ ದೀಪಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಬಾರಿ ದೀಪೋತ್ಸವವನ್ನು ಕಳೆದ ಐದು ವರ್ಷಗಳಿಗಿಂತ ಭಿನ್ನವಾಗಿ ಆಚರಿಸಲಾಗುತ್ತಿದೆ. ಈ ವರ್ಷ 30 ನಿಮಿಷಕ್ಕೂ ಹೆಚ್ಚು ಕಾಲ ದೀಪಗಳು ಉರಿಯಲಿವೆ. ಈಗ ಜನರು ದೀಪಗಳು ಹೆಚ್ಚು ಕಾಲ ಉರಿಯುವುದನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

               ಕಳೆದ ವರ್ಷ ದೀಪೋತ್ಸವದಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು.

Ayodhya: Preparations for Deepotsav in full swing, aim to light over 12 lakh lamps Read @ANI Story | aninews.in/news/national/
Image

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries