ಇಟಾನಗರ: ಅರುಣಾಚಲ ಪ್ರದೇಶದ ಇಟಾನಗರದ ಸಮೀಪದ ನಹಾರ್ಲಾಗುನ್ ಡೈಲಿ ಮಾರ್ಕೆಟ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 700 ಅಂಗಡಿಗಳು ಭಸ್ಮವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಸುಕಿನ 4 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.
0
samarasasudhi
ಅಕ್ಟೋಬರ್ 25, 2022