HEALTH TIPS

ಶಾಸ್ತ್ರೋತ್ಸವದಲ್ಲಿ ಸಾಧನೆಗೈದ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಕಿರಿಯ ಪ್ರಾಥಮಿಕ ಶಾಲೆ


        ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇತ್ತೀಚೆಗೆ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದು ಒಟ್ಟು 58 ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘವು ಅಭಿನಂದನೆಯನ್ನು ಸಲ್ಲಿಸಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries