HEALTH TIPS

ಕಣಿಪುರದಲ್ಲಿ ನಿತ್ಯಬಲಿ ಪ್ರಾರಂಭ


         ಸಮರಸ ಚಿತ್ರಸುದ್ದಿ: ಕುಂಬಳೆ: ಇತಿಹಾಸ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ  ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ದೇವರ ನಿತ್ಯ ಬಲಿಯು ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಮಂಗಳವಾರ ಬಲಿಂದ್ರ ಪೂಜೆಯೊಂದಿಗೆ ಪ್ರಾರಂಭವಾಯಿತು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries