HEALTH TIPS

ಅತ್ಯಾಚಾರ ಆರೋಪ: ಕೇರಳ ಕಾಂಗ್ರೆಸ್ ಶಾಸಕ ಅಮಾನತು

 

              ತಿರುವನಂತಪುರ: ಅತ್ಯಾಚಾರದ ಆರೋಪ ಎದುರಿಸುತ್ತಿರುವ ಇಲ್ಲಿನ ಕಾಂಗ್ರೆಸ್‌ ಪಕ್ಷದ ಶಾಸಕ ಎಲ್ದೋಸ್ ಪಿ. ಕುನ್ನಪಿಲ್ಲಿಲ್ ಅವರನ್ನು ಆರು ತಿಂಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

         'ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ನಪಿಲ್ಲಿಲ್ ನೀಡಿರುವ ಹೇಳಿಕೆಯು ತೃಪ್ತಿಕರವಾಗಿಲ್ಲ.

ಹೀಗಾಗಿ ಪಕ್ಷದಿಂದ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

                 'ಪ್ರಕರಣದ ಸಂಬಂಧ‌ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವುದರಿಂದ ಅವರು ಶಾಸಕರಾಗಿ ಕರ್ತವ್ಯ ನಿರ್ವಹಿಸಬಹುದು' ಎಂದೂ ಹೇಳಿಕೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries