HEALTH TIPS

ಬೇಟಿ ಬಚಾವೊ, ಬೇಟಿ ಪಡಾವೊಗೆ ಹೊಸ ಅಂಶ ಸೇರ್ಪಡೆ

 

            ನವದೆಹಲಿ: ಕೇಂದ್ರ ಸರ್ಕಾರ ತನ್ನ ಮಹತ್ವಾಕಾಂಕ್ಷಿ 'ಬೇಟಿ ಬಚಾವೊ, ಬೇಟಿ ಪಡಾವೊ' ಯೋಜನೆಯನ್ನು ಪರಿಷ್ಕರಿಸಿ, ಅದರಲ್ಲಿ ಮುಟ್ಟಿನ ನೈರ್ಮಲ್ಯದ ಕುರಿತ ಅರಿವು, ಬಾಲಕಿಯರ ಕೌಶಲ ಹೆಚ್ಚಳ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಾಧ್ಯಮಿಕ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಳ ಮುಂತಾದ ವಿಷಯಗಳನ್ನು ಸೇರ್ಪಡೆ ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

             'ಬೇಟಿ ಬಚಾವೊ ಬೇಟಿ ಪಡಾವೊ' ಯೋಜನೆಯನ್ನು ಪರಿಷ್ಕರಿಸಲಾಗಿದೆ. ಯೋಜನೆಯಲ್ಲಿ ಹೊಸ ಗುರಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯದರ್ಶಿ ಇಂದೇವಾರ್‌ ಪಾಂಡೆ ಅವರು ತಿಳಿಸಿದರು.

             ಮಹಿಳೆಯರು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಲು ಅವಕಾಶ ನೀಡುವ ವ್ಯವಸ್ಥೆಯನ್ನು ನಿರ್ಮಿಸಲೂ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries