ಸಮರಸ ಚಿತ್ರಸುದ್ದಿ: ಕುಂಬಳೆ: ಕಾರಡ್ಕ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಸಬ್ ಜೂನಿಯರ್ ಹುಡುಗರ ಫುಟ್ ಬಾಲ್ ಪಂದ್ಯಾಟದಲ್ಲಿ ಸೂರಂಬೈಲು ಸÀರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಗಳಿಸಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
ಉಪಜಿಲ್ಲಾ ಫುಟ್ ಬಾಲ್ ಪಂದ್ಯಾಟದಲ್ಲಿ ರನ್ನರ್ ಅಪ್
0
ಅಕ್ಟೋಬರ್ 16, 2022




.jpg)
