HEALTH TIPS

ಸಿಪಿಐ ಪ್ರಧಾನ ಕಾರ್ಯದರ್ಶಿಯಾಗಿ ಡಿ. ರಾಜಾ ಪುನರಾಯ್ಕೆ

 

               ವಿಜಯವಾಡ: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಪ್ರಧಾನ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ತಮಿಳುನಾಡಿನ ಡಿ. ರಾಜಾ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

                 ಮಂಗಳವಾರ ಮುಕ್ತಾಯವಾದ ಸಿಪಿಐನ 24ನೇ ರಾಷ್ಟ್ರೀಯ ಸಮಾವೇಶದಲ್ಲಿ 11 ಸದಸ್ಯರ ಸಮಿತಿ ರಾಜಾ ಅವರನ್ನು ಆಯ್ಕೆ ಮಾಡಲಾಗಿದೆ.

            ಪಕ್ಷವು 30 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ 99 ಸದಸ್ಯರ ರಾಷ್ಟ್ರೀಯ ಮಂಡಳಿಯನ್ನೂ ಆಯ್ಕೆ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries