HEALTH TIPS

ಗುಜರಾತ್ ಮಾಜಿ ಸಿಎಂ ಶಂಕರ್ ಸಿಂಗ್ ವಘೇಲಾ ಪುತ್ರ ಕಾಂಗ್ರೆಸ್ ಸೇರ್ಪಡೆ

 

              ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರ ಸಿಂಗ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

                  ಶಂಕರ್ ಸಿಂಗ್ ವಘೇಲಾ ಅವರು ಕಳೆದ ಆಗಸ್ಟ್‌ನಲ್ಲಿ ಪ್ರಜಾ ಶಕ್ತಿ ಡೆಮಾಕ್ರಟಿಕ್ ಪಾರ್ಟಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

              ಈ ಹಿಂದೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಘೇಲಾ ಅವರು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ನಂತರ ಏಳು ಶಾಸಕರೊಂದಿಗೆ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries