HEALTH TIPS

ಜಿ20 ಶೃಂಗಸಭೆ ಸಿದ್ಧತೆ ಸಭೆಗೆ ಪ್ರಧಾನಿ ಕರೆ: ದೆಹಲಿಗೆ ಭೇಟಿ ನೀಡಲಿದ್ದಾರೆ ಮಮತಾ

 

              ಕೋಲ್ಕತ್ತ: ಮುಂದಿನ ವರ್ಷ (2023) ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಸಿದ್ಧತೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

                  ಡಿಸೆಂಬರ್‌ 5ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಮತಾ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಅಧ್ಯಕ್ಷರಾಗಿ ಸಭೆಗೆ ಭಾಗವಹಿಸುತ್ತೇನೆಯೇ ಹೊರತು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ತಿಳಿಸಿದ್ದಾರೆ.

                  'ಡಿಸೆಂಬರ್‌ 5ರಂದು ನಡೆಯುವ ಮೋದಿ ಅವರ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ಪ್ರಯಾಣ ಬೆಳಸಲಿದ್ದೇನೆ' ಎಂದಿದ್ದಾರೆ.  2023ರ ಜಿ20 ಸಮ್ಮೇಳನದ ಆತಿಥ್ಯವನ್ನು ಭಾರತ ವಹಿಸಿಕೊಳ್ಳಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries