HEALTH TIPS

ಗಿರ್ ಅರಣ್ಯದ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಾಗುವುದು: ಚುನಾವಣಾ ಆಯೋಗ

 

           ನವದೆಹಲಿ: ಗಿರ್‌ ಅರಣ್ಯ ಪ್ರದೇಶದಲ್ಲಿರುವ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

              ಈ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, 'ಇದು ಚುನಾವಣಾ ಆಯೋಗದ ಸಾಮರ್ಥ್ಯ' ಎಂದಿದ್ದಾರೆ.

              ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಪ್ರಕಟಿಸಿದೆ.

           182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries