ಸಮರಸ ಚಿತ್ರಸುದ್ದಿ: ಬದಿಯಡ್ಕ: ಚೆರ್ಕಳದಲ್ಲಿ ನಡೆದ ಕಾಸರಗೋಡು ಜಿಲ್ಲಾಮಟ್ಟದ ವೃತ್ತಿಪರಿಚಯ ಮೇಳದ ಗಿಡಗಳ ಕಸಿಕಟ್ಟುವಿಕೆಯ ಪ್ರೌಢ ಶಾಲಾ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಪೆರಡಾಲ ಸರ್ಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾದ ಕೌಶಿಕ್ ಕೆ.ಬಿ. ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
ವೃತ್ತಿಪರಿಚಯ ಮೇಳದಲಲಿ ತೃತೀಯ
0
ನವೆಂಬರ್ 04, 2022

-kaushik%20k%20b.jpg)
