HEALTH TIPS

ಕಲ್ಲಕಟ್ಟ ಶಾಲಾ ವಿದ್ಯಾರ್ಥಿಗಳು ಸಂಸ್ಕøತೋತ್ಸವದಲ್ಲಿ ಜಿಲ್ಲಾಮಟ್ಟಕ್ಕೆ


             ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಉಪಜಿಲ್ಲಾ ಮಟ್ಟದ ಸಂಸ್ಕøತೋತ್ಸವದಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಕವಿತಾ ರಚನೆಯಲ್ಲಿ  ಯಂ. ಆರ್ ಶ್ರದ್ಧಾ  ‘ಎ’ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕಲ್ಲಕಟ್ಟ ಯಂ. ಎ. ಯು. ಪಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ.



         ಕಾಸರಗೋಡು ಉಪಜಿಲ್ಲಾ ಮಟ್ಟದ ಸಂಸ್ಕøತೋತ್ಸವದಲ್ಲಿ ಯುಪಿ ವಿಭಾಗದ ಸಮಸ್ಯಾ ಪೂರಣಂನಲ್ಲಿ  ಪ್ರೀತಿಕಾ ಕೆ ಯು ‘ಎ’ ಗ್ರೇಡ್ ನೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾಳೆ. ಈಕೆ ಕಲ್ಲಕಟ್ಟ ಯಂ. ಎ. ಯು. ಪಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries