ಪೆರ್ಲ: ಕುಂಬಳೆ ಉಪಜಿಲ್ಲಾ ಕಲೋತ್ಸವದಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕøತೋತ್ಸವದಲ್ಲಿ ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆ 84 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಜನರಲ್ ಸ್ಪರ್ಧೆಗಳಲ್ಲಿ ಹಲವು ವಿದ್ಯಾರ್ಥಿಗಳು ಎ ಗ್ರೇಡ್ ಪಡೆದಿದ್ದಾರೆ. ವಿಜಯೋತ್ಸವ ಮೆರವಣಿಗೆ ವಿದ್ಯಾರ್ಥಿಗಳು ಸಂಭ್ರಮಿಸಿದರು. ಕಲೋತ್ಸವದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳು, ತರಬೇತಿ ನೀಡಿದ ಶಿಕ್ಷಕರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.
ಸ್ವರ್ಗ ಶಾಲೆಗೆ ಉಪಜಿಲ್ಲಾ ಕಲೋತ್ಸವದ ಸಂಸ್ಕøತೋತ್ಸವದಲ್ಲಿ ಪ್ರಥಮ ಸ್ಥಾನ
0
ನವೆಂಬರ್ 29, 2022
Tags




.jpg)
.jpg)
