HEALTH TIPS

ಅಮಲು ಪದಾರ್ಥದ ವಿರುದ್ದ ಬೀದಿ ನಾಟಕ


           ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮಂಜೇಶ್ವರ ಎಸ್.ಎ.ಟಿ ಶಾಲೆಯಲ್ಲಿ ಸ್ಕೌಟ್ ಮತ್ತು ಗೈಡ್ ಮಕ್ಕಳು 'ಅಮಲು ಮುಕ್ತ ಕೇರಳ' ಭಾಗವಾಗಿ ಮಂಜೇಶ್ವರ ರೈಲ್ವೇ, ಬಸ್ ನಿಲ್ದಾಣದ ಬಳಿ ಬೀದಿ ನಾಟಕವನ್ನು ಪ್ರದರ್ಶಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries