ಹೈದರಾಬಾದ್ : ಭಾರತ್ ಬಯೊಟೆಕ್ ಅಭಿವೃದ್ಧಿಪಡಿಸಿರುವ, ಮೂಗಿನ ಮೂಲಕ ನೀಡಬಹುದಾದ ಕೋವಿಡ್-19 ಲಸಿಕೆ 'ಇನ್ಕೊವ್ಯಾಕ್'ಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ಅನುಮೋದನೆ ದೊರೆತಿದೆ. ಭಾರತದಲ್ಲಿ ತುರ್ತು ಸಂದರ್ಭದಲ್ಲಿ 18 ವರ್ಷ ಮೀರಿದವರಿಗೆ ನೀಡಬಹುದಾಗಿದೆ.