ಚೆನ್ನೈ: ಅಕ್ಟೋಬರ್ 30ರಂದು ಅನಿಯಂತ್ರಿತವಾಗಿ ಭೂ ವಾತಾವರಣಕ್ಕೆ ವಾಪಸ್ಸಾದ ಭಾರತದ ನಿಷ್ಕ್ರಿಯ ಉಪಗ್ರಹ RISAT-2, ಇಂಡೋನೇಷ್ಯಾದ ಜಕಾರ್ತಾ ಸಮೀಪ ಹಿಂದೂ ಮಹಾಸಾಗರಕ್ಕೆ ಅಪ್ಪಳಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ (ಇಸ್ರೊ-ಐಎಸ್‌ಆರ್‌ಒ) ತಿಳಿಸಿದೆ.
0
samarasasudhi
ನವೆಂಬರ್ 04, 2022