HEALTH TIPS

ಪಿಜಿ-ಸಿಯುಇಟಿ ಪರೀಕ್ಷೆ ಜೂ 1ರಿಂದ ಆರಂಭ

 

              ನವದೆಹಲಿ: ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ (ಸಿಯುಇಟಿ-ಪಿಜಿ) ವೇಳಾಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಬುಧವಾರ ಪ್ರಕಟಿಸಿದ್ದು, 2023ರ ಜೂನ್‌ 1ರಿಂದ 10ರವರೆಗೆ ಪರೀಕ್ಷೆಗಳು ನಡೆಯಲಿವೆ.

                 ಅರ್ಜಿ ಸಲ್ಲಿಸುವ ಪ್ರಕ್ರಿಯೆ 2023ರ ಮಾರ್ಚ್ ಮಧ್ಯದಲ್ಲಿ ಪ್ರಾರಂಭವಾಗಲಿದೆ.

ಒಂದಕ್ಕಿಂತ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಸಿಯುಇಟಿ-ಪಿಜಿ ಅತ್ಯುತ್ತಮ ಅವಕಾಶ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್‌ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries