ನವದೆಹಲಿ: 2017ರಿಂದೀಚೆಗೆ ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಸುಮಾರು 400 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಆಠವಲೆ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
0
samarasasudhi
ಡಿಸೆಂಬರ್ 14, 2022