HEALTH TIPS

ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ತಾಂತ್ರಿಕ ಸಮಸ್ಯೆ:‌ ಪ್ರಯಾಣಿಕರ ಪರದಾಟ

 

               ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ T2 ಟರ್ಮಿನಲ್‌ ನಲ್ಲಿ ಕಂಪ್ಯೂಟರ್ ಸಿಸ್ಟಮ್ ಕ್ರ್ಯಾಶ್ ಆಗಿದ್ದು, ಚೆಕ್-ಇನ್‌ಗಳು ವಿಳಂಬವಾಗಿದೆ. ಇದು ದೀರ್ಘ ಸರತಿ ಸಾಲುಗಳಿಗೆ ಕಾರಣವಾಗಿದ್ದು, ವಿಮಾನ ಟೇಕ್‌ಆಫ್ ವೇಳಾಪಟ್ಟಿಯನ್ನು ಸಹ ಅಸ್ತವ್ಯಸ್ತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

                  "ಪ್ರಯಾಣಿಕರು ಸುಮಾರು ಒಂದು ಗಂಟೆಯಿಂದ ಬ್ಯಾಗೇಜ್ ಡ್ರಾಪ್‌ಗಾಗಿ ಕಾಯುತ್ತಿದ್ದಾರೆ" ಎಂದು mirrornow ಸಂಜೆ ವರದಿ ಮಾಡಿದೆ.


                      ಹಲವಾರು ಟ್ವಿಟ್ಟರ್ ಬಳಕೆದಾರರು ಜನಸಂದಣಿಯ ಫೋಟೋಗಳನ್ನು ಹಂಚಿಕೊಂಡು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

                 ಪ್ರಯಾಣಿಕರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಏರ್‌ ಇಂಡಿಯಾ, 'ನಮ್ಮ ತಂಡವು ಅನಾನುಕೂಲತೆಯನ್ನು ಕಡಿಮೆ ಮಾಡಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ." ಎಂದು ಹೇಳಿದೆ.

We understand that delays are certainly uncomfortable. Our team is working diligently to minimize the inconvenience. They'll be in touch with you for further updates.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries