HEALTH TIPS

ಅನಿಲ್ ಕುಮಾರ್ ಲಹೋಟಿ ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ

 

         ನವದೆಹಲಿ: ಹಿರಿಯ ರೈಲ್ವೆ ಅಧಿಕಾರಿ ಅನಿಲ್ ಕುಮಾರ್ ಲಹೋಟಿ ಅವರು ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಲಿದ್ದಾರೆ.

               ಪ್ರಸ್ತುತ ರೈಲ್ವೆ ಮಂಡಳಿ ಸದಸ್ಯರಾಗಿರುವ (ಮೂಲಸೌಕರ್ಯ) ಅವರು ಜ.1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ರೈಲ್ವೆ ಮಂಡಳಿಯ ಹಾಲಿ ಅಧ್ಯಕ್ಷ ಮತ್ತು ಸಿಇಒ ವಿ.ಕೆ.ತ್ರಿಪಾಠಿ ಡಿ.31ರಂದು ನಿವೃತ್ತರಾಗಲಿದ್ದಾರೆ.

                 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನೇಮಕಾತಿ ಸಮಿತಿಯು ಲಹೋಟಿ ಅವರ ನೇಮಕಕ್ಕೆ ಅನುಮೋದನೆ ನೀಡಿದೆ. ಅವರು ಈ ಮೊದಲು ಭಾರತೀಯ ರೈಲ್ವೆಯ ನಾಗ್ಪುರ, ಜಬಲ್ಪುರ ಮತ್ತು ಭುಸಾವಲ್ ವಿಭಾಗದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries