HEALTH TIPS

ರಾಜ್ಯಮಟ್ಟಕ್ಕೆ ಆಯ್ಕೆ


                    ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಜಿಲ್ಲಾ ಕಲೋತ್ಸವದ ಯಕ್ಷಗಾನ ಸ್ಪರ್ಧೆಯಲ್ಲಿ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆ ಪ್ರಥಮ ಸ್ಥಾನದೊಂದಿಗೆ ‘ಎ’ ಗ್ರೇಡ್ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿತು. ತಂಡಕ್ಕೆ ಯಕ್ಷಗುರು ಜಯರಾಮ ಪಾಟಾಳಿ ಪಡುಮಲೆ ನಿರ್ದೇಶನ ನೀಡಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries