HEALTH TIPS

ಗೃಹ ಸಾಲ ಬಡ್ಡಿ ದರ ಏರಿಸಿದ ಬ್ಯಾಂಕ್​ಗಳು

 

               ನವದೆಹಲಿ: ಆರ್​ಬಿಐ ರೆಪೋ ದರ 35 ಮೂಲಾಂಶದಷ್ಟು ಏರಿಸಿರುವ ಹಿನ್ನೆಲೆಯಲ್ಲಿ ಹಲವು ಬ್ಯಾಂಕ್​ಗಳು ಗೃಹ ಸಾಲಗಳ ಬಡ್ಡಿ ದರಗಳನ್ನು ಏರಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್​ಬಿ) ಮತ್ತು ಕೆನರಾ ಬ್ಯಾಂಕ್ ಬಡ್ಡಿ ದರ ಏರಿಸಿವೆ. ಪಿಎನ್​ಬಿ ಗೃಹ ಸಾಲ ಬಡ್ಡಿ ದರಗಳನ್ನು 35 ಬಿಪಿಎಸ್​ನಷ್ಟು ಹೆಚ್ಚು ಮಾಡಿದೆ.

                     ಆರ್​ಎಲ್​ಎಲ್​ಆರ್​ಅನ್ನು ಹಾಲಿ ಶೇಕಡ 8.40ರಿಂದ ಶೇ. 8.75ಕ್ಕೆ ಬದಲಾಯಿಸಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

                 ಡಿಸೆಂಬರ್ 8ರಿಂದಲೇ ಇದು ಅನ್ವಯಿಸುತ್ತದೆೆ. ಮನೆ ಸಾಲದ ಬಡ್ಡಿ ಶೇ. 9 ಆಗಲಿದೆ. ಇದಕ್ಕೂ ಮುನ್ನ ಅದು ಶೇ. 8.65 ಆಗಿತ್ತು. ಬಡ್ಡಿ ಪರಿಷ್ಕರಣೆಯಿಂದಾಗಿ ವಾರ್ಷಿಕ ಬಡ್ಡಿ ದರ ಶೇಕಡ 8.55ರಿಂದ ಶೇಕಡ 10.80 ವರೆಗೆ ಆಗಲಿದೆ ಎಂದು ಕೆನರಾ ಬ್ಯಾಂಕ್ ತಿಳಿಸಿದೆ. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್​ಸೀಸ್ ಬ್ಯಾಂಕ್ ಸಹಿತ ಹಲವು ಬ್ಯಾಂಕ್​ಗಳು ಈಗಾಗಲೇ ಬಡ್ಡಿ ದರ ಏರಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries