ಸಮರಸ ಚಿತ್ರಸುದ್ದಿ: ಪೆರ್ಲ: ಸಾಹಿತ್ಯ ಗಂಗಾ ಧಾರವಾಡ ಆಯೋಜಿಸಿದ ಅಂತಾರಾಜ್ಯ ಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆಯಲ್ಲಿ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕೃತಿಕಾ ಎಂ. ಮೆಚ್ಚುಗೆಯ ಬಹುಮಾನವನ್ನು ಗಳಿಸಿದ್ದಾರೆ. ಇವರು ಬಾಡೂರು ನಿವಾಸಿ ಪುರುಷೋತ್ತಮ ಭಟ್ - ಸುಚಿತ್ರಾ ದಂಪತಿ ಪುತ್ರಿ.
ಕಥಾ ಸ್ಪರ್ಧೆಯಲ್ಲಿ ಮೆಚ್ಚುಗೆ ಬಹುಮಾನ
0
ಡಿಸೆಂಬರ್ 13, 2022




.jpg)
