HEALTH TIPS

ಉರ್ದು ಕಥಾ ರಚನೆಯಲ್ಲಿ ಶೇಣಿ ಶಾಲಾ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ



           ಸಮರಸ ಚಿತ್ರಸುದ್ದಿ: ಪೆರ್ಲ: ಜಿಎಚ್ ಎಸ್ ಚಾಯೋತ್ ನಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಹೈಸ್ಕೂಲ್ ವಿಭಾಗದ  ಉರ್ದು ಕಥಾರಚನೆ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಆಯಿμÁ ಲಿಬ್ಸತ್ ಇ.ಎ.  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
        ಈಕೆ ಉರ್ದು ಭಾಷಣ ಮತ್ತು ಪ್ರಬಂದ ರಚನೆಯಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ಶೇಣಿ ಶಾರದಾಂಬ ಪ್ರೌಢ ಶಾಲೆಯ  9ನೇ  ತರಗತಿಯ  ವಿದ್ಯಾರ್ಥಿನಿ.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries