ಮುಳ್ಳೇರಿಯ: ಆದೂರು ಸÀಕಾಈರಿ ಹೈಯರ್ ಸೆಕೆಂಡರೀ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಎಲ್‍ಪಿ ಕನ್ನಡ ಮಾಧ್ಯಮ ಶಿಕ್ಷಕರ ಒಂದು ಹುದ್ದೆಯು ಖಾಲಿ ಇದ್ದು ದಿನವೇತನ ಆಧಾರದಲ್ಲಿ ಭರ್ತಿ ಮಾಡಲಾಗುವುದು. ಅರ್ಹರಾದವರು ಅಸಲಿ ಪ್ರಮಾಣ ಪತ್ರಗಳೊಂದಿಗೆ ಜ.13ರಂದು ಬೆಳಿಗ್ಗೆ 10ಗಂಟೆಗೆ ಶಾಲೆಯ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.13; ಶಿಕ್ಷಕರ ಹುದ್ದೆಗೆ ಸಂದರ್ಶನ ಇಂದು
0
ಜನವರಿ 12, 2023
Tags




