HEALTH TIPS

ದೆಹಲಿಯಲ್ಲಿ ಶೀತಗಾಳಿ, ಮಂಜು: ಶಾಲೆಗಳಿಗೆ ಜನವರಿ 15ರವರೆಗೆ ರಜೆ

 

       ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗಿರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

           ಖಾಸಗಿ ಶಾಲೆ-ಕಾಲೇಜುಗಳಿಗೆ ಜನವರಿ 15ರ ವರೆಗೂ ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಈಗಾಗಲೇ ಸರ್ಕಾರಿ ಶಾಲೆಗಳಿಗೆ ರಜೆ ನೀಡಲಾಗಿದೆ.

                 ಭಾನುವಾರ ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎರಡು ವರ್ಷಗಳಲ್ಲಿ ಜನವರಿಯಲ್ಲಿ ಇದು ಅತ್ಯಂತ ಕನಿಷ್ಠ ತಾಪಮಾನವಾಗಿದೆ.


               ಹವಾಮಾನ ವೈಪರೀತ್ಯದ ಪರಿಣಾಮ ವಿಮಾನ ಸೇವೆ ಮತ್ತು ರೈಲು ಸಂಚಾರ ವ್ಯತ್ಯಯವಾಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ.

             ದೆಹಲಿ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಶೀತಗಾಳಿ ಮತ್ತು ದಟ್ಟವಾದ ಮಂಜು ಹೆಚ್ಚಾಗುತ್ತಿದೆ. ಜನವರಿ ಅಂತ್ಯದವರೆಗೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

Tweet

Conversation

All private schools of Delhi are advised to remain closed till 15th January 2023 in wake of cold wave prevailing in Delhi: Directorate of Education, Government of Delhi
Image
Purushothama.Bhat.K.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries