HEALTH TIPS

ಉಕ್ರೇನ್ ಹೆಲಿಕಾಪ್ಟರ್ ಪತನ: ಆಂತರಿಕ ಸಚಿವ ಸೇರಿ 16 ಮಂದಿ ಸಾವು

 

            ಕೀವ್: ಉಕ್ರೇನ್ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಆಂತರಿಕ ಸಚಿವ ಸೇರಿ 16 ಮಂದಿ ಸಾವನ್ನಪ್ಪಿದ್ದಾರೆ.

               ಉಕ್ರೇನ್ ರಾಜಧಾನಿ ಕೀವ್ ಹೊರವಲಯದ ಬ್ರೋವರಿಯಲ್ಲಿ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು ಎರಡು ಮಕ್ಕಳು, ಉಕ್ರೇನ್‌ನ ಆಂತರಿಕ ಸಚಿವ ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

         ‘ಸದ್ಯ 16 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ’ಎಂದು ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಇಗೊರ್ ಕ್ಲೈಮೆಂಕೊ ತಿಳಿಸಿದ್ದಾರೆ. ಮೃತರಲ್ಲಿ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್‌ಸ್ಕಿ, ಆಂತರಿಕ ಸಚಿವಾಲಯದ ಉನ್ನತ ಅಧಿಕಾರಿಗಳು ಸೇರಿದ್ದಾರೆ ಎಂದು ಅವರು ಹೇಳಿದ್ಧಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries