HEALTH TIPS

ಜನವರಿ 23ರಿಂದ ವಿಧಾನಸಭೆ ಅಧಿವೇಶನ; ರಾಜ್ಯಪಾಲರ ನೀತಿ ಘೋಷಣೆ ಭಾಷಣದ ಕರಡು ಸಿದ್ಧಪಡಿಸಲು ಸಂಪುಟ ಉಪ ಸಮಿತಿ


             ತಿರುವನಂತಪುರಂ: ಜನವರಿ 23ರಿಂದ ಕೇರಳದ 15ನೇ ವಿಧಾನಸಭೆಯ ಎಂಟನೇ ಅಧಿವೇಶನ ಕರೆಯುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಧರಿಸಿದೆ.
         ರಾಜ್ಯಪಾಲರ ನೀತಿ ಘೋಷಣೆ ಭಾಷಣದ ಕರಡು ಸಿದ್ಧಪಡಿಸುವ ಹೊಣೆಯನ್ನು ಸಂಪುಟ ಉಪ ಸಮಿತಿಗೆ ವಹಿಸಲಾಗಿದೆ. ಈ ಹಿಂದೆ ರಾಜ್ಯಪಾಲರ ಜತೆಗಿನ ಶೀತಲ ಸಮರ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿ ಘೋಷಣೆ ತಪ್ಪಿಸಲು ವಿಧಾನಸಭೆ ಕಲಾಪ ಮುಕ್ತಾಯಗೊಳಿಸಿದ್ದನ್ನು ರಾಜ್ಯಪಾಲರಿಗೆ ತಿಳಿಸದೆ ಮತ್ತೆ ಅಧಿವೇಶನ ಮುಂದುವರಿಸಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries