HEALTH TIPS

ಕುಳೂರು ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಣೆ:


            ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.



      ಕಾರ್ಯಕ್ರಮದಂಗವಾಗಿ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯ ಜನಾರ್ದನ ಪೂಜಾರಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕಾರ್ಯಕಾರಿ ಸಮಿತಿಯ ಚಂದ್ರಹಾಸ ಪೂಜಾರಿ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು. ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries