HEALTH TIPS

ಹಾವೇರಿಯಲ್ಲಿ ನುಡಿ ಹಬ್ಬ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ 6 ಪ್ರಮುಖ ನಿರ್ಣಯಗಳು ಯಾವುವು? ಇಲ್ಲಿವೆ ಮಾಹಿತಿ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 6 ಪ್ರಮುಖ ನಿರ್ಣಯಗಳನ್ನು ಮಾಡಲಾಯಿತು. ಜ.6ರಂದು ಉದ್ಘಾಟನೆಗೊಂಡ ನುಡಿಜಾತ್ರೆಗೆ ನಿನ್ನೆ ತೆರೆಬಿದ್ದಿತು.

೧) ಸಮ್ಮೇಳನದ ಯಶಸ್ವಿ ಹಿನ್ನೆಲೆ ಹಾವೇರಿಯ ಸಮಸ್ತ ಜನತೆಗೆ ಧನ್ಯವಾದ

೨) ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ‌ ಸುಗ್ರಿವಾಜ್ಞೆ ಮೂಲಕ‌ ಜಾರಿಗೆ ಬರಬೇಕು

೩) ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಮಹಾಜನ ವರದಿ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ; ನ್ಯಾಯಾಲಯದ ತೀರ್ಪಿನಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು
೪) ಕನ್ನಡ ಹೋರಾಟಗಾರರ ಮೇಲಿನ ಮೊಕದಮ್ಮೆಗಳನ್ನು ಹಿಂಪಡೆಯಬೇಕು
೫) ಕನ್ನಡ ಭಾಷೆಯ ಮೇಲಿನ ಹಿಂದಿ ಹೇರಿಕೆಗೆ ಖಂಡನೆ
೬) ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಕಸಾಪ ಸಹಯೋಗದೊಂದಿಗೆ ನೆರವೇರಿಸಬೇಕು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries