ಸಮರಸ ಚಿತ್ರಸುದ್ದಿ: ಬದಿಯಡ್ಕ: ಪರ್ಯಾಯ ಶ್ರೀಕೃಷ್ಣಾಪುರ ಮಠ ಶ್ರೀಕೃಷ್ಣಮಠ ಉಡುಪಿ ಇಲ್ಲಿನ ನಾಲ್ಕನೇ ಪರ್ಯಾಯಾವಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದುಷಿ ಡಾ. ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯಸಂಭ್ರಮ ಜರಗಿತು. ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಆಶೀರ್ವದಿಸಿದರು.
ಉಡುಪಿ ಶ್ರೀಕೃಷ್ಣಾಪುರ ಮಠದಲ್ಲಿ ನೃತ್ಯಸಂಭ್ರಮ
0
ಜನವರಿ 09, 2023




.jpg)
