HEALTH TIPS

ಒಬಿಸಿ - ಇಬಿಸಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು

 



                   ಕಾಸರಗೋಡು:ರಾಜ್ಯದ ಒ ಬಿ ಸಿ - ಇ ಬಿ ಸಿ (ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ) ಸಮುದಾಯಗಳಿಗೆ ಸೇರಿದ ರಾಜ್ಯದ ಹೊರಗಿನ ರಾಷ್ಟ್ರೀಯ ಪ್ರಾಮುಖ್ಯತೆಯ ಶಿಕ್ಷಣ ಸಂಸ್ಥೆಗಳಲ್ಲಿ ಅಖಿಲ ಭಾರತ ಆಧಾರದ ಮೇಲೆ ನಡೆಸಿದ ಆಯ್ಕೆ ಪ್ರಕ್ರಿಯೆಯ ಪ್ರಕಾರ ಐ ಐ ಟಿ , ಐ ಐ ಎಂ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮೊದಲಾದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯೋ 2022-23 ನೇ ವರ್ಷದಲ್ಲಿ ಮೆರಿಟ್ /ಮೀಸಲಾತಿ ಪ್ರಕಾರ ಪ್ರವೇಶ ಲಭಿಸಿದ ಪದವಿ/ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿ ಗಳಿಗೆ ಪಿ ಎಂ - ವೈ ಎ ಎಸ್ ಎ ಎಸ್ ವಿ ಐ - ಒ ಬಿ ಸಿ, ಇ ಬಿ ಸಿ ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಕ್ಕಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.  
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೆಬ್ ಪೋರ್ಟಲ್ www.egrantz.kerala.gov.in ಆದಾಯ ಪರಿಮಿತಿ 2,50,000/- ರೂಪಾಯಿ. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಫೆಬ್ರವರಿ 15. ವೆಬ್‌ಸೈಟ್ www.bcdd.kerala.gov.in ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಕಲ್ಲಿಕೋಟೆ ಪ್ರಾದೇಶಿಕ ಕಛೇರಿಯನ್ನು ಸಂಪರ್ಕಿಸಬಹುದು.  
ದೂರವಾಣಿ 0495 2377786. ಇಮೇಲ್ bcddcalicut@gmail.com

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries