ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನಿಲ್ ಕುಮಾರ್ ಅವರು ವರ್ಕಾಡಿ ಸುಳ್ಯಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಬರಮಾಡಿಕೊಂಡು, ಅವರಿಗೆ ಬ್ರಹ್ಮಕಲಶೋತ್ಸವದ ಆಮಂತ್ರಣಪತ್ರಿಕೆ ನೀಡಿದರು.
ಸುಳ್ಯಮೆಗೆ ಕರ್ನಾಟಕ ಸಚಿವರ ಭೇಟಿ
0
ಜನವರಿ 19, 2023


