ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಮುಖ್ಯ ಶಿಕ್ಷಕಿ ಚಿತ್ರಾವತಿ ರಾವ್ ಚಿಗುರುಪಾದೆ ನೆರವೇರಿಸಿದರು. ಮಂಗಲ್ಪಾಡಿ ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ್ ಶರೀಫ್ ಟಿ.ಎಮ್ ಶುಭಹಾರೈಸಿದರು. ಶಾಲಾ ಶಿಕ್ಷಕ ರಿಯಾಜ್ ಎಂ.ಎಸ್ ಸ್ವಾಗತಿಸಿ ಹಿರಿಯ ಶಿಕ್ಷಕಿ ಅಬ್ಸ ವಂದಿಸಿದರು.
ಮುಳಿಂಜ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ
0
ಜನವರಿ 27, 2023
Tags

.jpg)
