HEALTH TIPS

ಭಾರತದ ಸಶಸ್ತ್ರ ಪಡೆಗಳು ವಿಶ್ವದಲ್ಲೇ ಅತ್ಯುತ್ತಮ: ಜನರಲ್‌ ಮನೋಜ್‌ ಪಾಂಡೆ

 

          ನವದೆಹಲಿ: ಭಾರತದ ಸಶಸ್ತ್ರ ಪಡೆಗಳು ಹೆಚ್ಚು ವೃತ್ತಿಪರತೆ ಹೊಂದಿವೆ ಮತ್ತು ಅದಮ್ಯ ಧೈರ್ಯ ಮತ್ತು ತ್ಯಾಗದ ಫಲವಾಗಿ ವಿಶ್ವದಲ್ಲೇ ಅತ್ಯುತ್ತಮವೆನಿಸಿವೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಶನಿವಾರ ಬಣ್ಣಿಸಿದ್ದಾರೆ.

              ಇಲ್ಲಿ ಹಮ್ಮಿಕೊಂಡಿದ್ದ ಸಶಸ್ತ್ರ ಪಡೆಗಳ ಹಿರಿಯರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂರು ಪಡೆಗಳ ಹಿರಿಯರ ಕೊಡುಗೆಗಳನ್ನು ಸ್ಮರಿಸಿದರು.

             ವಾಯುಪಡೆಯ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್ ವಿ.ಆರ್‌. ಚೌಧರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಆರ್‌


. ಹರಿಕುಮಾರ್‌ ಅವರು ಮಾತನಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries