HEALTH TIPS

ಕೊಂಡೆವೂರಿನಲ್ಲಿ ಭರತನಾಟ್ಯ ಪ್ರದರ್ಶನ


                ಉಪ್ಪಳ: ಸವಿಜೀವನಂ ನೃತ್ಯ ಕಲಾಕ್ಷೇತ್ರ ಟ್ರಸ್ಟ್ ಕೊಡಿಯಾಲಬೈಲ್ ಮಂಗಳೂರು ಇವರು ಕನ್ನಡ ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ನೃತ್ಯ ವರ್ಷ-2023 ಅಂಗವಾಗಿ ಇತ್ತೀಚೆಗೆ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಗಾಯತ್ರಿ ಮಂಟಪದಲ್ಲಿ ಭರತನಾಟ್ಯ ಪ್ರದರ್ಶನ ಪ್ರಸ್ತುತ ಪಡಿಸಿದರು.


                   ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ  ದಿವ್ಯಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮವನ್ನು ಅನೇಕ ಕಲಾಭಿಮಾನಿಗಳು ವೀಕ್ಷಿಸಿ ಸಂತಸಪಟ್ಟರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries