ಕಾಸರಗೋಡು: ಅಣಂಗೂರು ನಡುವಳಪ್ಪು ಶ್ರೀ ರಕ್ತೇಶ್ವರಿ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಫೆ. 6 ಮತ್ತು 7 ರಂದುಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ದೈವಸ್ಥಾನದಲ್ಲಿ ಜರುಗಿತು.
ಹಿರಿಯ ಧಾರ್ಮಿಕ ಮುಂದಾಳು ವೆಂಕಟೇಶ್ ಭಟ್ ಅಣ0ಗೂರು ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಅಶೋಕ್, ಉಪಾಧ್ಯಕ್ಷ ಪ್ರಕಾಶ್, ಮಹಿಳಾ ಸಮಿತಿಯ ಅಧ್ಯಕ್ಷೆ ಪುಷ್ಪಾ ಗಣೇಶ್ ನಗರ ಸಭೆಯ ಮಾಜಿ ಸದಸ್ಯ ಶಂಕರ ಜೆಪಿ ನಗರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಕಾರ್ಯನಿರ್ವಾಹಕಿ ಪುಷ್ಪಲತಾ ಉಪಸ್ಥಿತರಿದ್ದರು.
ನಡುವಳಪ್ಪು ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ
0
ಜನವರಿ 09, 2023
Tags




