HEALTH TIPS

ಪೈವಳಿಕೆ ನಗರ: ಟೆಂಡರ್ ಆಹ್ವಾನ 



            ಉಪ್ಪಳ:  ಪೈವಳಿಕೆ ನಗರ ಹೈಯರ್ ಸೆಕೆಂಡರಿ ಶಾಲೆಗೆ ಲ್ಯಾಬ್ ಉಪಕರಣಗಳನ್ನು ಪೂರೈಸಲು ಅಧಿಕೃತ ಏಜೆನ್ಸಿಗಳಿಂದ ಟೆಂಡರ್ ಗಳನ್ನು ಆಹ್ವಾನಿಸಲಾಗಿದೆ. ಟೆಂಡರ್ ಸ್ವೀಕರಿಸುವ ಕೊನೆಯ ದಿನಾಂಕ ಜನವರಿ 27 ಮಧ್ಯಾಹ್ನ 12 ಗಂಟೆಯ ವರೆಗೆ. ಅಂದು ಮಧ್ಯಾಹ್ನ 2 ಗಂಟೆಗೆ ಟೆಂಡರ್ ತೆರೆಯಲಾಗುವುದು. ದೂರವಾಣಿ 8606856070, 9447955901.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries