HEALTH TIPS

ಹಿರಿಯ ರಾಜಕಾರಣಿ ಶರದ್‌ ಯಾದವ್ ನಿಧನ

 

             ನವದೆಹಲಿ: ಹಿರಿಯ ರಾಜಕಾರಣಿ, ಸಂಯುಕ್ತ ಜನತಾದಳದ ಮಾಜಿ ಅಧ್ಯಕ್ಷ ಶರದ್ ಯಾದವ್‌ ಗುರುವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

                   75 ವರ್ಷ ವಯಸ್ಸಿನ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಅವರನ್ನು ಗುರುಗ್ರಾಮದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

               ಶರದ್‌ ಯಾದವ್‌ ಅವರ ಪುತ್ರಿ ಸುಭಾಷಿಣಿ ಅವರು ರಾತ್ರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ 'ಪಪ್ಪಾ ನಹೀ ರಹೇ' ಎಂದು ಪೋಸ್ಟ್ ಹಾಕುವ ಮೂಲಕ ತಂದೆಯ ಅಗಲಿಕೆಯನ್ನು ದೃಢಪಡಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries