ಕಾಸರಗೋಡು::ಕೈಗಾರಿಕಾ ಇಲಾಖೆಯು ಜನವರಿ ಮತ್ತು ಫೆಬ್ರವರಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ
ಆಶ್ರಯದಲ್ಲಿ ಪೇಪರ್ ಬ್ಯಾಗ್ ತಯಾರಿಕೆಯಲ್ಲಿ ತಂತ್ರಜ್ಞಾನ ನಿರ್ವಹಣೆ ಅಭಿವೃದ್ಧಿ
ತರಬೇತಿ ಕಾರ್ಯಕ್ರಮವನ್ನು ನಡೆಸುತ್ತದೆ. 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ 18
ರಿಂದ 45 ವರ್ಷ ಪ್ರಾಯದವರಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಭಾಗವಹಿಸಲು
ಆಸಕ್ತಿಯುಳ್ಳವರು ಜಿಲ್ಲಾ ಕೈಗಾರಿಕಾ ಕೇಂದ್ರವನ್ನು ಸಂಪರ್ಕಿಸಬಹುದು. ದೂರವಾಣಿ
9188401714, 7025835663.





