ಪೆರ್ಲ: ಪಡ್ರೆ ಸ್ವರ್ಗ ಮಲೆತ್ತಡ್ಕ ಶ್ರೀ ಜಟಾಧಾರಿ ಮೂಲಸ್ಥಾನದಲ್ಲಿ ಜ.5 ಮತ್ತು 6ರಂದು ದೈವಜ್ಞ ವಿಶ್ವಮೂರ್ತಿ ಬಡೆಕ್ಕಿಲ್ಲಾಯ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ನಡೆಯಲಿದೆ.ಎಲ್ಲ ಭಕ್ತರು ಉಪಸ್ಥಿತರಿರುವಂತೆ ಕ್ಷೇತ್ರದ ಪ್ರಧಾನ ಬೆಲ್ಲ ಮಾಧವ ಭಟ್ ಹಾಗೂ ಕ್ಷೇತ್ರ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಇಂದಿನಿಂದ ಪಡ್ರೆ ಜಟಾಧಾರಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ
0
ಜನವರಿ 04, 2023
Tags

