HEALTH TIPS

ಜಿ20 ಶೃಂಗಸಭೆ: ಮಾ. 1ರಂದು ಭಾರತಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕೆನ್‌

 

            ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಯಂಟನಿ ಬ್ಲಿಂಕೆನ್‌ ಅವರು ಮಾರ್ಚ್ 1ರಂದು ಭಾರತಕ್ಕೆ ಆಗಮಿಸಲಿದ್ದಾರೆ.

             ನವದೆಹಲಿಯಲ್ಲಿ ಮಾ. 1ರಂದು ನಡೆಯಲಿರುವ ಜಿ 20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ ಅವರೊಂದಿಗೆ ಆಯಂಟನಿ ಬ್ಲಿಂಕನ್ ಭಾಗವಹಿಸಲಿದ್ದಾರೆ.

              'ಬಹುಪಕ್ಷೀಯತೆಯ ಬಲಪಡಿಸುವಿಕೆ ಸೇರಿದಂತೆ ಆಹಾರ, ಇಂಧನ ಭದ್ರತೆ, ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರದ ಕುರಿತು ಬ್ಲಿಂಕೆನ್‌ ಚರ್ಚೆ ನಡೆಸಲಿದ್ದಾರೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


                     ನಮ್ಮ ಬಲವಾದ ಪಾಲುದಾರಿಕೆಯನ್ನು ಪುನರುಚ್ಚರಿಸಲು ಭಾರತದ‌ ಸರ್ಕಾರಿ ಅಧಿಕಾರಿಗಳು ಮತ್ತು ನಾಗರಿಕರನ್ನು ಬ್ಲಿಂಕೆನ್‌ ಭೇಟಿ ಮಾಡಲಿದ್ದಾರೆ ಎಂದು ಹೇಳಿದೆ.

                 ಭಾರತದ ಆತಿಥ್ಯದಲ್ಲಿ ಜಿ 20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು 10ರಂದು ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ವಹಿಸಲಿದ್ದಾರೆ.
US Secretary of State Antony Blinken will arrive in India on March 1. He will participate in the G20 Foreign Ministers’ Meeting, which will focus on strengthening multilateralism and deepening cooperation on food, energy security, sustainable development: US Department of State
Image
He will also meet with Indian government officials and civil society to reaffirm our strong

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries