HEALTH TIPS

ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ: 20 ಅಭ್ಯರ್ಥಿಗಳಿಗೆ 100 ಅಂಕ

 

                ನವದೆಹಲಿ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್ಸ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ ತಿಳಿಸಿದೆ.

             100 ಅಂಕ ಗಳಿಸಿದವರೆಲ್ಲರೂ ಪುರುಷರ ಅಭ್ಯರ್ಥಿಗಳು ಎಂದು ಎನ್‌ಟಿಎ ಹೇಳಿದೆ.

               '50 ಅಭ್ಯರ್ಥಿಗಳ ಅಂಕಗಳನ್ನು ತಡೆಹಿಡಿಯಲಾಗಿದೆ. ಅವರು ಪರಿಶೀಲನೆಯಲ್ಲಿದ್ದಾರೆ' ಎಂದು ಎನ್‌ಟಿಎನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

                      ಪರೀಕ್ಷೆಯ ಎರಡನೇ ಆವೃತ್ತಿಯು ಏಪ್ರಿಲ್‌ನಲ್ಲಿ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries