ನವದೆಹಲಿ: ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಒಟ್ಟು ಐದು ಸರ್ವರ್‌ಗಳು ಸೈಬರ್ ದಾಳಿಯಿಂದ ಬಾಧಿತವಾಗಿವೆ ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಶುಕ್ರವಾರ ಹೇಳಿದ್ದಾರೆ.
0
samarasasudhi
ಫೆಬ್ರವರಿ 11, 2023